ಬಿಬಿಎಂಪಿಯ ಗುಣ ನಿಯಂತ್ರಣ ವಿಭಾಗದ ಪ್ರಯೋಗಾಲಯ ಮತ್ತು ಕಚೇರಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಸ್ಥಳದಲ್ಲಿ ಬಿಬಿಎಂಪಿ ನೌಕರರು ಹಾಗೂ ಸಾರ್ವಜನಿಕರು ಜಮಾಯಿಸಿದ್ದು,ಸದ್ಯ ಹತೋಟಿಗೆ ಬೆಂಕಿ ಬಂದಿದೆ.8-10 ಬಿಬಿಎಂಪಿ ನೌಕರರಿಗೆ ತೀವ್ರ ಗಾಯವಾಗಿದೆ.ಘಟನೆ ನಡೆದು ಅರ್ಧ ಗಂಟೆ ಆದರೂ ಯಾವುದೇ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿಲ್ಲ.