ವಿದ್ಯುತ್ ತಂತಿ ತಗುಲಿ ಬಾಲಕಿ ಸಾವು

ಶುಕ್ರವಾರ, 29 ಡಿಸೆಂಬರ್ 2023 (14:01 IST)
ನಗರದಲ್ಲಿ ವಿದ್ಯುತ್ ತಂತಿ ತಗುಲಿ ಮಾನ್ಯ (10 ) ವಿದ್ಯುತ್ ತಂತಿ ತುಳಿದು ಬಾಲಕಿ ಮೃತ ಪಟ್ಟಿದ್ದಾನೆ.ನಿನ್ನೆ ಸಂಜೆ 7.30 ರ ಸುಮಾರಿಗೆ ಘಟನೆ ನಡೆದಿದೆ.ವರ್ತೂರುವಿನ ಪ್ರೆಸ್ಟೀಜ್ ಹೆಬಿಟೇಡ್ ಅಪಾರ್ಟ್ ಮೆಂಟ್ ನಲ್ಲಿ ಘಟನೆ ನಡೆದಿದೆ.

ಕೂಡಲೇ ಸ್ಥಳೀಯ ಆಸ್ಪತ್ರೆಗೆ ಬಾಲಕಿಯನ್ನ ಸ್ಥಳೀಯರು ದಾಖಲಿಸಿದ್ದಾರೆ.ಚಿಕಿತ್ಸೆ ಫಲಕಾರಿಯಾಗದೇ ಸಹಸ್ತ್ರ ಎಂಬ ಬಾಲಕಿ ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾಳೆ.ಬಾಲಕಿ ಪೋಷಕರಿಂದ ವರ್ತೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ