ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ಆಸ್ಪತ್ರೆ ವೈದ್ಯ
ವೈದ್ಯೋ ನಾರಾಯಣೋ ಹರಿಃ ಎಂಬ ಮಾತಿದೆ ಆದರೆ ಇಲ್ಲೊಬ್ಬ ವೈದ್ಯ ಮಾತ್ರ ಹೆರಿಗೆ ಮಾಡಿಸಲು ಲಂಚಕ್ಕೆ ಬೇಡಿಕೆಯಿಟ್ಟ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಆತನನ್ನು ಲೋಕಾಯುಕ್ತರು ಬಂಧಿಸಿದ್ದಾರೆ.
ತುಮಕೂರು ಜಿಲ್ಲೆ ತುರುವೇಕೆರೆ ಸಾರ್ವಜನಿಕ ಆಸ್ಪತ್ರೆಯ ವೈಧ್ಯ ಡಾ. ಹರಿಪ್ರಸಾದ್ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದು,ಇಧೀಗ ವೈಧ್ಯ ಡಾ. ಹರಿಪ್ರಸಾದ್ ನನ್ನ ಲೋಕಾಯುಕ್ತ ಪೊಲೀಸರ ಅರೆಸ್ಟ್ ಮಾಡಿದ್ದಾರೆ.