ಕಾಂಗ್ರೆಸ್ ಮನೆಯೊಂದು ನೂರು ಬಾಗಿಲಿನಂತಾಗಿದೆ- ಬಿ.ಸಿ. ಪಾಟೀಲ

ಬುಧವಾರ, 1 ನವೆಂಬರ್ 2023 (20:00 IST)
ಕಾಂಗ್ರೆಸ್ ಮನೆಯೊಂದು ಮೂರು ಬಾಗಿಲಲ್ಲ ನೂರು ಬಾಗಿಲಿನಂತಾಗಿದೆ. ತಮ್ಮ ತಪ್ಪುಗಳನ್ನು ಮುಚ್ಚಿಹಾಕಲು ಕಾಂಗ್ರೆಸ್ಸಿನವರು ಆಪರೇಷನ್‌ ಕಮಲದ ನಾಟಕವಾಡುತ್ತಿದ್ದಾರೆ.

ನಮ್ಮ ಪಕ್ಷ ಯಾವುದೇ ಆಪರೇಷನ್‌ಗೆ ಕೈಹಾಕಿಲ್ಲ. ಅವರಲ್ಲಿಯೇ ಅಸಮಾಧಾನದ ಅಲೆ ಬೀಸುತ್ತಿದೆ. ಕಾಂಗ್ರೆಸ್ಸಿನವರೇ ತಮ್ಮ ತಪ್ಪುಗಳನ್ನು ಮುಚ್ಚಿಹಾಕಲು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಅಂತಾ ಮಾಜಿ ಸಚಿವ ಬಿ.ಸಿ. ಪಾಟೀಲ ಕಿಡಿಕಾರಿದರು 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ