ಕೇರಳದಲ್ಲಿ ಕೊರೋನಾಗೆ ವ್ಯಕ್ತಿ ಬಲಿ!

ಮಂಗಳವಾರ, 19 ಡಿಸೆಂಬರ್ 2023 (17:42 IST)
ಕಳೆದೆ ಮೂರು ಕೋವಿಡ್ ಅಲೆಗಳೂ ಕೂಡ ಕೇರಳದಲ್ಲಿ ಭಾರಿ ಅವಾಂತರ ಸೃಷ್ಟಿಸಿತ್ತು. ಇದೀಗ ದೇಶಕ್ಕೆ ನಾಲ್ಕನೇ ಅಲೆ ಭೀತಿ ಕೇರಳದಿಂದಲೇ ಶುರುವಾಗಿದೆ. ಕೇರಳದಲ್ಲಿ ದೇಶದ ಮೊದಲ JN.1 ಕೋವಿಡ್ ವೇರಿಯೆಂಟ್ ಪ್ರಕರಣ ಪತ್ತೆಯಾದ ಬೆನ್ನಲ್ಲೇ ಇದೀಗ ಕೋವಿಡ್‌ಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ವರದಿಯಾಗಿದೆ. ಇದೀಗ ಕೇರಳ ಆರೋಗ್ಯ ಇಲಾಖೆ ಹೈಅಲರ್ಟ್ ಘೋಷಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ