ಶಾಲೆಗಳ ಆರಂಭದ ಕುರಿತು ಇಂದು ಶಿಕ್ಷಣ ಸಚಿವರಿಂದ ಮಹತ್ವದ ಸಭೆ
 
ಈ ಸಭೆಯಲ್ಲಿ ಶಿಕ್ಷಣಾ ಸಚಿವ ಸುರೇಶ್ ಕುಮಾರ್ ಎಲ್ಲಾ ಜಿಲ್ಲೆಗಳ ಡಿಡಿಪಿಐ, ಬಿಇಒಗಳ  ಚರ್ಚಿಸಿ ಮಾಹಿತಿ ಸಂಗ್ರಹ ಮಾಡಲಿದ್ದಾರೆ.  ಮಾಹಿತಿ ಸಂಗ್ರಹಿಸಿದ ಬಳಿಕ ಸಿಎಂ ಬಿಎಸ್ ಯಡಿಯೂರಪ್ಪ ಅವರ ಜೊತೆ ಸಭೆ ನಡೆಸಲಿದ್ದಾರೆ. ಶಾಲೆಗಳ ಆರಂಭಕ್ಕೆ ದಿನಾಂಕ ನಿಗದಿ ಬಗ್ಗೆ ಚರ್ಚಿಸಲಿದ್ದಾರೆ ಎನ್ನಲಾಗಿದೆ.