×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪ್ರಾಣ ಸ್ನೇಹಿತನನ್ನೇ ಕೊಂದ ಪಾಪಿ
ಭಾನುವಾರ, 12 ಏಪ್ರಿಲ್ 2020 (15:46 IST)
ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗೆಳೆಯನನ್ನ ಸ್ನೇಹಿತನೇ ಕೊಲೆ ಮಾಡಿರುವ ಘಟನೆ ತಡವಾಗಿ ಬಯಲಿಗೆ ಬಂದಿದೆ.
ನಾಗರಾಜ್ ಕೊಳದಾರ (32) ಕೊಲೆಯಾದ ವ್ಯಕ್ತಿಯಾಗಿದ್ದರೆ ಈತನ ಸ್ನೇಹಿತ ಮಾದಪ್ಪಗೌಡ ಕೊಲೆ ಮಾಡಿರೋ ಆರೋಪಿಯಾಗಿದ್ದಾನೆ.
ಮೃತ ನಾಗರಾಜ್ ನ ಅಣ್ಣನ ಪತ್ನಿಯೊಂದಿಗೆ ಆರೋಪಿ ಮಾದಪ್ಪಗೌಡ ಅನೈತಿಕ ಸಂಬಂಧ ಹೊಂದಿದ್ದನು.
ಹೀಗಾಗಿ ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ನಾಗರಾಜ್ ನನ್ನು ಮಾದಪ್ಪಗೌಡ ರುಂಡ, ಮುಂಡ ಬೇರ್ಪಡಿಸಿ ಕೊಲೆ ಮಾಡಿ ಶವವನ್ನು ಉತ್ತರ ಕನ್ನಡದ ಬೆಳವಟಿ ಅರಣ್ಯದಲ್ಲಿ ಎಸೆದು ಹೋಗಿದ್ದ.
ಕೇಸ್ ನ ತನಿಖೆಗೆ ಇಳಿದ ಪೊಲೀಸರು ಆರೋಪಿಯನ್ನು ಬಂಧನ ಮಾಡಿದ್ದಾರೆ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಬಟ್ಟೆ ಬಿಚ್ಚಿ ಬೆಡ್ ಮೇಲಿದ್ದ ಜೋಡಿ : ಅಕ್ರಮ ಸಂಬಂಧ ಕದ್ದು ನೋಡಿ ಹೀಗಾ ಮಾಡೋದು
ಅಕ್ರಮ ಸಂಬಂಧಕ್ಕೆ ಗಂಡನನ್ನೇ ಕೊಲೆ ಮಾಡಿಸಿದ ಪತ್ನಿ – ಪ್ರಿಯಕರ ಅರೆಸ್ಟ್
ಸೋದರ ಮಾವನ ತೆಕ್ಕೆಗೆ ಬಿದ್ದು ಗಂಡನನ್ನೇ ಕೊಂದ ಪಾಪಿ ಪತ್ನಿ
ಪತ್ನಿಯ ಅಕ್ರಮ ಸಂಬಂಧ : ಹೇಗೆ ಸಹಿಸಲಿ ಎಂದ ಗಂಡ
ಅಕ್ರಮ ಸಂಬಂಧದಲ್ಲಿದ್ದ ಯುವಕನ ಕಥೆ ಫಿನಿಷ್
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ
ರಾಜ್ಯದ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗೆ ಬಿಜೆಪಿ ಸಹಾಯವಾಣಿ - ಛಲವಾದಿ ನಾರಾಯಣಸ್ವಾಮಿ
ಡಿಕೆಶಿ ಕುರ್ಚಿ ಕಸಿದುಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಮನೆಯಲ್ಲಿ ಕೂರಿಸುವ ಎಚ್ಚರಿಕೆ ಕೊಟ್ರಾ ಸಿದ್ದರಾಮಯ್ಯ: ಆರ್ ಅಶೋಕ್
ಆರ್ಸಿಬಿ ಕಾಲ್ತುಳಿತ ಪ್ರಕರಣ, ಅಮಾಯಕರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಲ್ಲ: ಆರ್ ಅಶೋಕ್
ತುರ್ತು ನಿರ್ವಹಣಾ ಕಾಮಗಾರಿ: ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್ ವ್ಯತ್ಯಯ
ಆ್ಯಪ್ನಲ್ಲಿ ವೀಕ್ಷಿಸಿ
x