ವರ್ಗಾವಣೆ ಆದೇಶದ ಮರುದಿನವೇ ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲೇ ಸಿಬ್ಬಂದಿ ಆತ್ಮಹತ್ಯೆ
ನಾನು ಜೀವ ಕಳೆದುಕೊಂಡರೆ ಅದಕ್ಕೆ ತಹಶೀಲ್ದಾರ್ ಹಾಗೂ ಡಿಸಿ ಕಾರಣ ಎಂದು ಡಿಪಾರ್ಟ್‌ಮೆಂಟ್ ವಾಟ್ಸಪ್‌ನಲ್ಲಿ ಪೋಸ್ಟ್ ಮಾಡಿದ್ದರು. ಘಟನೆ ನಂತರ ಪೋಸ್ಟ್ ಡಿಲೀಟ್ ಆಗಿದ್ದು ಚರ್ಚೆಗೆ ಗ್ರಾಸವಾಗಿದೆ. ಸ್ಥಳಕ್ಕೆ ಡಿಸಿಪಿ ರೊಹಬ್ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.