ಮೆಟ್ರೋ ಟ್ರ್ಯಾಕ್ ಗೆ ಜಿಗಿದ ಮಹಿಳೆ! 15 ನಿಮಿಷ ಸಂಚಾರ ಸ್ಥಗಿತ

ಮಂಗಳವಾರ, 2 ಜನವರಿ 2024 (19:00 IST)
ಕೆಳಗೆ ಬಿದ್ದ ಮೊಬೈಲ್ ತೆಗೆದುಕೊಳ್ಳಲು ಮಹಿಳೆಯೊಬ್ಬರು ಟ್ರ್ಯಾಕ್ ಮೇಲೆ ಜಿಗಿದ ಘಟನೆ ಬೆಂಗಳೂರಿನ ಇಂದಿರಾನಗರ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಸಂಜೆ 6.40ರ  ಇಂದಿರಾನಗರ ಮೆಟ್ರೋ ಸ್ಟೇಷನ್ ನಲ್ಲಿ ಘಟನೆ ನಡೆದಿದ್ದು‌‌. ಮಹಿಳೆ ಟ್ರಾಕ್ಗೆ ಜಿಗಿಯುತ್ತಿದ್ದಂಗೆ ವಿದ್ಯುತ್ ಸಂಪರ್ಕ ಕಟ್ ಮಾಡಲಾಗಿದೆ ಪರಿಣಾಮ ಮಹಿಳೆಯಿಂದಾಗಿ 15 ನಿಮಿಷ ಮೆಟ್ರೋ ಸಂಚಾರ ಸ್ಥಗಿತಗೊಳಿಸಿ ಪ್ರಯಾಣಿಕರು ಪರದಾಡುವಂತಾಯಿತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ