ಬೆನ್ನು ಹತ್ತಿದ್ದ ವ್ಯಕ್ತಿಗೆ ಚಪ್ಪಲಿಯಿಂದ ಥಳಿಸಿದ ಮಹಿಳೆ

ಶನಿವಾರ, 14 ಮಾರ್ಚ್ 2020 (17:46 IST)

ಬೇತಾಳದಂತೆ ಬೆನ್ನು ಹತ್ತಿ ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊಬ್ಬನಿಗೆ ಮಹಿಳೆ ಸರಿಯಾಗಿ ಪಾಠ ಕಲಿಸಿದ್ದಾಳೆ.
 

ಬೈಕ್ ಮೇಲೆ ಫಾಲೋ ಮಾಡುತ್ತಿದ್ದ ವ್ಯಕ್ತಿಯೊಬ್ಬನಿಗೆ ಮಹಿಳೆಯೊಬ್ಬಳು ಚಪ್ಪಲಿಯಿಂದ ಥಳಿಸಿ ಬುದ್ಧಿ ಕಲಿಸಿರುವ ವಿಡಿಯೋ ವೈರಲ್ ಆಗಿದೆ.

ಬೈಕ್ ಮೇಲೆ ನಿತ್ಯ ಫಾಲೋ ಮಾಡುತ್ತಿದ್ದ ವ್ಯಕ್ತಿಯ ಕಿರಿಕಿರಿಯಿಂದ ನೊಂದ ಮಹಿಳೆಯು ಗರಂ ಆಗಿ ಚಪ್ಪಲಿಯಿಂದ ಸಾರ್ವಜನಿಕವಾಗಿಯೇ ಥಳಿಸಿದ್ದಾಳೆ.

ಉತ್ತರ ಪ್ರದೇಶದ ಜಾನಸಠ ಕೊತ್ವಾಲಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ವಿಡಿಯೋ ಹರಿದಾಡುತ್ತಿರುವಂತೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ