ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆತ್ನಹತ್ಯೆ
ಪ್ರೀತಿ ನಿರಾಕರಿಸಿದ್ದಕ್ಕೆ ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಮಡ ಘಟನೆ ಕೆಂಗೇರಿಯ ಕೊಡಿಗೆಪಾಳ್ಯದಲ್ಲಿ ನಡೆದಿದೆ.
ಆನೇಕಲ್ ತಾಲೂಕಿನ ಜಿಗಣಿಯ ಕಲ್ಲುಬಾಳು ಗ್ರಾಮದ ಯುವಕ ರಾಕೇಶ್ ಐದು ವರ್ಷದಿಂದ ಯುವತಿ ಪ್ರೀತಿ ಮಾಡುತ್ತಿದ್ದ , ಯುವತಿ & ರಾಕೇಶ್ ನಡುವೆ ಗಲಾಟೆಗೆಯಾಗಿದ್ದು ,ಮನನೊಂದು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ .