ಕಿಡ್ನಾಪ್ ಮಾಡಿ ಅತ್ಯಾಚಾರವೆಸಗಿ ಯುವತಿ ಕೊಂದ ಪಾಗಲ್ ಪ್ರೇಮಿ

ಭಾನುವಾರ, 8 ಅಕ್ಟೋಬರ್ 2023 (18:42 IST)
ಪ್ರೀತಿ ತಿರಸ್ಕರಿಸಿದ್ದಕ್ಕೆ ಪಾಗಲ್ ಪ್ರೇಮಿ ತನ್ನ ಪ್ರೇಯಸಿಯ ಕೊಲೆ ಮಾಡಿದ್ದಾನೆ. ಚಿತ್ರದುರ್ಗ ತಾಲೂಕಿನ ಹುಲ್ಲೂರು ನಿವಾಸಿ ಅರ್ಪಿತ ಹತ್ಯೆಯಾದ ಯುವತಿ. ಆರೋಪಿ ಅಜಯ್ ಅಕ್ಟೋಬರ್ 3ರಂದು ಆಟೋದಲ್ಲಿ ಯುವತಿಯನ್ನು ಅಪಹರಿಸಿ ಅತ್ಯಾಚಾರವೆಸಗಿ ಹಲ್ಲೆ ನಡೆಸಿ ಬಳಿಕ ಆಸ್ಪತ್ರೆಗೆ ಅಡ್ಮಿಟ್ ಮಾಡಿ ಎಸ್ಕೇಪ್ ಆಗಿದ್ದ.ಇನ್ನು ತಲೆಗೆ ಪೆಟ್ಟು ಬಿದ್ದ ಹಿನ್ನೆಲೆ ಬ್ರೈನ್ ಡೆಡ್‌ನಿಂದಾಗಿ ಚಿಕಿತ್ಸೆ ಫಲಿಸದೆ ನಿನ್ನೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ಧಾಳೆ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ