ಗೃಹ ಸಚಿವರ ಕ್ಷೇತ್ರದಲ್ಲಿ ಎಸಿಬಿ ಬಲೆಗೆ ಬಿದ್ದ ಲಂಚಬಾಕ ಅಧಿಕಾರಿ
ಗೃಹ ಸಚಿವ ಬಸವರಾಜ್ ಬೊಮ್ಮಾಯಿಯವರ ಸ್ವಕ್ಷೇತ್ರದಲ್ಲಿಯೇ ಲಂಚಬಾಕ ಅಧಿಕಾರಿಯೊಬ್ಬ ಎಸಿಬಿ ಬಲೆಗೆ ಬಿದ್ದಿದ್ದಾನೆ.
ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಅತ್ತಿಗೇರಿ ಗ್ರಾಮ ಪಂಚಾಯ್ತಿ ಕಚೇರಿಯಲ್ಲಿ ಈ ಘಟನೆ ನಡೆದಿದ್ದು,
ಶಿವಾನಂದ ಹಡಪದ ಎಸಿಬಿ ಬಲೆಗೆ ಬಿದ್ದವರು.
ಆದರೂ ಈ ಲಂಚಬಾಕ ಅಧಿಕಾರಿ ರಾಜಕೀಯವಾಗಿ ನಂಟು ಬಳಸಿಕೊಂಡು, ಅಧಿಕಾರವನ್ನು ದುರಪಯೋಗ ಮಾಡುತ್ತಿದ್ದನು.
ಹಾವೇರಿ ಎಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.