ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ದುರ್ಘಟನೆ: ಮೃತರ ಕುಟುಂಬಕ್ಕೆ 5 ಲಕ್ಷ ರೂ.ಗಳ ಪರಿಹಾರ

ಗುರುವಾರ, 15 ಸೆಪ್ಟಂಬರ್ 2022 (21:15 IST)
ಸೆಪ್ಟೆಂಬರ್ 15 ರಂದು ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ನಡೆದ ದುರ್ಘಟನೆಯಲ್ಲಿ  ಸಾವನ್ನಪ್ಪಿದ ಮೂವರು ರೋಗಿಗಳ ಕುಟುಂಬಕ್ಕೆ  5 ಲಕ್ಷ ರೂ. ಗಳ ಪರಿಹಾರ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು.ಅಲ್ಲದೇ ಪ್ರಧಾನಿ ಮೋದಿಯವರು ಬೆಂಗಳೂರಿಗೆ ಬರುವ ಬಗ್ಗೆ ಖಾತ್ರಿಯಾಗಿಲ್ಲ ಎಂದು ಮಾಹಿತಿ ನೀಡಿದ್ದಾರೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ