BSY ಅಭಿಪ್ರಾಯದಂತೆ ವಿಪಕ್ಷ ನಾಯಕನಾಗಿ R ಅಶೋಕ್‌ ನೇಮಕ!

ಶನಿವಾರ, 18 ನವೆಂಬರ್ 2023 (16:22 IST)
ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರದ್ದೇ ಭರ್ಜರಿ ಹವಾ ಆರಂಭವಾಗಿದೆ.

ಪಕ್ಷ ರಾಜ್ಯಾಧ್ಯಕ್ಷರನ್ನಾಗಿ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿದ್ದ ಬಿಜೆಪಿ  ಹೈಕಮಾಂಡ್‌ ಇದೀಗ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಯಡಿಯೂರಪ್ಪ ಅವರ ಸೂಚನೆಯಂತೆ ಮಾಜಿ ಸಚಿವ ಆರ್‌.ಅಶೋಕ್ ಅವರನ್ನು ಆಯ್ಕೆ ಮಾಡಿದೆ ಅಂತಾ  ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ