“ಆರೋಪಿ ಮನೆಗೆ ಹೋಗಿ ಕಾಜು- ಬದಾಮ್ ನಾವ್ ತಿಂದಿಲ್ಲ”
ಬ್ಲೂಟೂತ್ ಅಕ್ರಮದ ಕಿಂಗ್‌ಪಿನ್ ಆರ್.ಡಿ.ಪಾಟೀಲ್‌ಗೆ ಆಡಳಿತ ಪಕ್ಷದ ಘಟಾನುಘಟಿಗಳ ಬೆಂಬಲವಿದೆ ಎಂಬ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾಡಿರುವ ಆರೋಪಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.ನಿಮ್ಮ ಸರ್ಕಾರ ಇದ್ದಾಗ ಗೃಹ ಸಚಿವರೇ ಪಿಎಸ್‌ಐ ಹಗರಣದ ಮುಖ್ಯ ಆರೋಪಿ ಮನೆಗೆ ಹೋಗಿ ಕಾಜು- ಬದಾಮ್ ತಿಂದು ಬಂದಂತೆ ನಾವಂತೂ ತಿಂದಿಲ್ಲ. ಅಂತ ವ್ಯಂಗ್ಯ ಮಾಡಿದ್ದಾರೆ.