1.5 ವರ್ಷದ ಬಳಿಕ ಡಿಕೆಶಿ ಸಿಎಂ ಆಗಲಿ-ಶಾಸಕ ಇಕ್ಬಾಲ್ ಹುಸೇನ್
ಒಂದೂವರೆ ವರ್ಷದ ಬಳಿಕ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು. ಅವರು ಮುಖ್ಯಮಂತ್ರಿ ಆಗಬೇಕು ಅನ್ನುವುದು ನಮ್ಮ ಆಸೆ ಎಂದು ಶಾಸಕ ಇಕ್ಬಾಲ್ ಹುಸೇನ್ ಪ್ರತಿಕ್ರಿಯಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಪಕ್ಷದ ಅಧ್ಯಕ್ಷರಾಗಿ ಸಂಘಟನೆ ಮಾಡಿದ್ದಾರೆ.ಶಕ್ತಿ ಮೀರಿ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಹಾಗಾಗಿ ಡಿ.ಕೆ.ಶಿ ಗೆ ಅವಕಾಶ ಸಿಗಲೇಬೇಕು ಅಂತಾ ಆಗ್ರಹಿಸಿದ್ದಾರೆ