ಪಿಯುಸಿ ಆಯ್ತು, ಇಂದು ಎಸ್ಎಸ್ಎಲ್ ಸಿ ಫಲಿತಾಂಶ
karresult.nic.in ಅಥವಾ kseeb.kar.nic.in ವೆಬ್ ಸೈಟ್ ನಲ್ಲಿ ಫಲಿತಾಂಶ ನೋಡಬಹುದು. ಪಿಯುಸಿಯಲ್ಲಿ ನಿರೀಕ್ಷಿತ ಫಲಿತಾಂಶ ಸಿಗಲಿಲ್ಲವಾದರೂ, ಎಸ್ಎಸ್ಎಲ್ ಸಿಯಲ್ಲಿ ಉತ್ತಮ ಫಲಿತಾಂಶದ ನಿರೀಕ್ಷೆಯಿದೆ.
ಫೇಲಾದವರು ಚಿಂತಿತರಾಗಬೇಕಿಲ್ಲ. ಮತ್ತೊಂದು ಅವಕಾಶ ಸದ್ಯದಲ್ಲೇ ಇರುತ್ತದೆ. ಅದನ್ನು ಬಳಸಿಕೊಳ್ಳಬಹುದು. ಮತ್ತೊಮ್ಮೆ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್!