ಫೆ.12 ರಂದು ಸಮಾವೇಶ ನಂತರ ನನ್ನ ಸ್ಪರ್ಧೆಯ ನಿರ್ಧಾರ - ಶಿವಲಿಂಗೇ ಗೌಡ

ಶನಿವಾರ, 11 ಫೆಬ್ರವರಿ 2023 (14:47 IST)
ಈ ಅಧಿವೇಶನ ಮುಗಿಯುವುದರೊಳಗೆ ನನ್ನ ಮುಂದಿನ ನಡೆಯ ಬಗ್ಗೆ ಒಂದು ತೀರ್ಮಾನ ಕೈಗೊಳ್ಳುತ್ತೇನೆ ಎಂದು ಜೆಡಿಎಸ್ ಶಾಸಕ ಶಿವಲಿಂಗೇ ಗೌಡ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ನನಗೆ ಹೇಳದೆ ಕಾರ್ಯಕರ್ತರ ಸಭೆ ನಡೆಸಿದ್ದಾರೆ. ಫೆ.12 ರಂದು ಸಮಾವೇಶ ಮಾಡ್ತಿದ್ದಾರೆ. ಆ ಸಭೆಯಲ್ಲಿ ಏನಾಗುತ್ತೋ ಅದರ ಆಧಾರದಲ್ಲಿ ನಾನು ಕಾರ್ಯಕರ್ತರ ಸಭೆ ನಡೆಸಿ ಒಂದು ನಿರ್ಧಾರಕ್ಕೆ ಬರುತ್ತೇನೆ. ಈ ಅಧಿವೇಶನ ಮುಗಿಯುವುದರೊಳಗೆ ಅಂತಿಮ ನಿರ್ಧಾರ ಘೋಷಿಸುತ್ತೇನೆ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ