ರಾಮಮಂದಿರ ಉದ್ಘಾಟನೆ ಹಿನ್ನೆಲೆ ವಿಮಾನ ದರ ಏರಿಕೆ

geetha

ಶುಕ್ರವಾರ, 12 ಜನವರಿ 2024 (20:30 IST)
ಬೆಂಗಳೂರು-ಜನವರಿ 22ರಂದು ರಾಮಮಂದಿರ ಉದ್ಘಾಟನೆ ಹಿನ್ನೆಲೆ ಶೇ. 400ರಷ್ಟು ವಿಮಾನ ದರ ಏರಿಕೆ ಮಾಡಲಾಗಿದೆ..ರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು ,ಬೆಂಗಳೂರು TO ಅಯೋಧ್ಯೆ ನಡುವಣ ವಿಮಾನ ಪ್ರಯಾಣ ದರ ಭಾರೀ ಏರಿಕೆಯಾಗಿದೆ. 10 ದಿನಗಳಲ್ಲಿ ಶೇ. 400ರಷ್ಟು ದರ ಏರಿಸಲಾಗಿದೆ. ವಿಮಾನಯಾನ ಸಂಸ್ಥೆಗಳು ಬೇಡಿಕೆಗೆ ಅನುಗುಣವಾಗಿ ಪ್ರಯಾಣದ ಟಿಕೆಟ್ ದರ ಏರಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ..

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ