ಕೊನೆಗೂ ಉಳ್ಳಾಲ ಬಾರ್ಜ್ ನಲ್ಲಿ ಸಿಲುಕಿಕೊಂಡಿದ್ದ ಸಿಬ್ಬಂದಿಗಳ ರಕ್ಷಣೆ
ಕಲ್ಲುಗಳೆಡೆಗೆ ಬಾರ್ಜ್ ಡಿಕ್ಕಿ ಹೊಡೆದಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದ ರಕ್ಷಣಾ ಸಿಬ್ಬಂದಿ ಬಾರ್ಜ್ ನಲ್ಲಿ ಸಿಲುಕಿ ಹಾಕಿಕೊಂಡಿದ್ದವರನ್ನು ಸತತ ಕಾರ್ಯಾಚರಣೆ ನಡೆಸಿ ರಕ್ಷಿಸಿದರು. ನಿನ್ನೆಯಿಂದ ಸ್ಥಳದಲ್ಲಿ ಬೀಡು ಬಿಟ್ಟಿದ್ದ ಸಚಿವ ಯುಟಿ ಖಾದರ್ ರಕ್ಷಣಾ ಕಾರ್ಯದ ನೇತೃತ್ವ ವಹಿಸಿದ್ದರು.