ಅವರದ್ದೆಲ್ಲಾ ಮುಗೀಲಿ, ಇನ್ನೂ ಟೈಮಿದೆ-ಮಾಜಿ ಸಿಎಂ H.D.ಕುಮಾರಸ್ವಾಮಿ
ಪೆನ್ಡ್ರೈವ್ನಲ್ಲಿರುವ ದಾಖಲೆ ಬಿಡುಗಡೆಗೆ ಶುಭ ಮುಹೂರ್ತ ಬರುತ್ತೆ ಎಂಬ ಮಾಜಿ ಸಿಎಂ H.D.ಕುಮಾರಸ್ವಾಮಿ ಅವರ ಹೇಳಿಕೆಗೆ DCM ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇನ್ನೂ ಯಾರ್ಯಾರು ಏನೇನು ಮಾತಾಡಬೇಕೋ ಮಾತಾಡಲಿ. ಅವರದ್ದೆಲ್ಲಾ ಮುಗೀಲಿ, ಇನ್ನೂ ಟೈಮಿದೆ ಎಂದರು.