ಅಂಬರೀಷ್ ಸ್ಪರ್ಧೆ ಗೊಂದಲಕ್ಕೆ ಕೆಲವೇ ಕ್ಷಣಗಳಲ್ಲಿ ತೆರೆ
‘ಅಂಬರೀಷ್ ನಮ್ಮ ಮಂಡ್ಯ ಜಿಲ್ಲಾ ನಾಯಕರು. ಅವರ ಜತೆ ಮಾತನಾಡಿದ್ದೇನೆ. ಯಾವುದೇ ಕಾರಣಕ್ಕೂ ಅವರನ್ನು ಬದಲಿಸುವ ಪ್ರಶ್ನೆಯೇ ಇಲ್ಲ’ ಎಂದು ಪರಮೇಶ್ವರ್ ಹೇಳಿಕೊಂಡಿದ್ದಾರೆ.
ಮಂಡ್ಯ ಕ್ಷೇತ್ರದಲ್ಲಿ ಬಿ ಫಾರಂ ಕೊಟ್ಟರೂ ಅಂಬರೀಷ್ ಸ್ಪರ್ಧೆಗೆ ಮೀನ ಮೇಷ ಎಣಿಸುತ್ತಿದ್ದರು. ಈ ಹಿನ್ನಲೆಯಲ್ಲಿ ಪಕ್ಷದ ನಾಯಕರು ಅವರ ಮನ ಒಲಿಸುವ ಕಸರತ್ತು ನಡೆಸುತ್ತಿದ್ದಾರೆ. ಇತ್ತ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಹೇಳಿಕೆ ನೀಡಿದ್ದು, ಅವರ ಸ್ಪರ್ಧೆ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.