ವಿಧಾನಸೌಧದ ಅಗ್ನಿಶಾಮಕ ಕಚೇರಿಯ ನೀರಿನ ಸಂಪಿನಲ್ಲಿ ಮೃತ ದೇಹ ಪತ್ತೆಯಾಗಿದೆ.ಮೂರು ದಿನಗಳ ಹಿಂದೆ ಕೊಲೆ ಮಾಡಿ ಹಾಕಿರುವ ಶಂಕೆ ವ್ಯಕ್ತವಾಗಿದೆ.ಸಂಪನಲ್ಲಿರುವ ನೀರನ್ನ ಅಗ್ನಿಶಾಮಕ ಸಿಬ್ಬಂದಿ ಖಾಲಿ ಮಾಡುತ್ತಿದ್ದಾರೆ.ಇನ್ನೂ ಸ್ಥಳಕ್ಕೆ ವಿಧಾನಸೌಧ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡ್ತಿದ್ದಾರೆ.ಅಷ್ಟೇ ಅಲ್ಲದೆ ಮೃತ ವ್ಯಕ್ತಿಯ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.