ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ವಾಯುವ್ಯ ಹಾಗೂ ಈಶಾನ್ಯ ಸಾರಿಗೆ ಸಂಸ್ಥೆ ನೌಕರರ ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜು.25 ರಿಂದ ಮೂರು ದಿನಗಳ ಕಾಲ ರಾಜ್ಯಾದ್ಯಾಂತ ಮುಷ್ಕರ ಕೈಗೊಳ್ಳಲಾಗಿತ್ತು. ತದನಂತರ ರಾಜ್ಯ ಸರಕಾರ 12.5 ಪ್ರತಿಶತ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು.