ರೂಪಾ ವಿರುದ್ಧ ರೋಹಿಣಿ ಸಿಂಧೂರಿ ಮತ್ತೊಂದು ದೂರು?

ಶುಕ್ರವಾರ, 24 ಫೆಬ್ರವರಿ 2023 (07:55 IST)
ಬೆಂಗಳೂರು: ಸಿಟಿ ಸಿವಿಲ್ ಕೋರ್ಟ್ ನಿಂದ ರಿಲೀಫ್ ಸಿಕ್ಕ ಬೆನ್ನಲ್ಲೇ ಇದೀಗ ಮತ್ತೆ ಐಪಿಎಸ್ ಅಧಿಕಾರಿ ಡಿ. ರೂಪಾ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದೂರು ನೀಡಿದ್ದಾರೆ.
 
ರೂಪ ವಿರುದ್ಧ ನಾನು ನೀಡಿದ್ದ ದೂರಿನ ಸಂಬಂಧ ಎಫ್ಐಆರ್ ದಾಖಲಿಸಿಲ್ಲ. ಹೀಗಾಗಿ ಸೆಕ್ಷನ್ 354ಸಿ, 463 ಅಡಿ ಪ್ರಕರಣ ದಾಖಲಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ರೋಹಿಣಿ ಒತ್ತಾಯಿಸಿದ್ದಾರೆ.  

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ