ಭಾರತದಲ್ಲಿ ಮತ್ತೊಂದು ಮಾರಕ ಚೀನಾ ವೈರಸ್ ಪತ್ತೆ..!

ಮಂಗಳವಾರ, 28 ನವೆಂಬರ್ 2023 (18:00 IST)
ಈಗಾಗಲೇ ಕಳೆದ ನಾಲ್ಕು ವರ್ಷಗಳಲ್ಲಿ ಇಡೀ ಜಗತ್ತೇ ಮಾರಕ ಕೊರೊನಾ ವೈರಸ್‌ನಿಂದಾಗಿ ಸಾಕಷ್ಟು ಸಾವು- ನೋವುಗಳನ್ನು ಅನುಭವಿಸಿದೆ.

ಈಗ ಇದೇ ಮಾದರಿಯಲ್ಲಿ ಮತ್ತೊಂದು ಮಾರಕ ವೈರಸ್ ಚೀನಾದಲ್ಲಿ ಪತ್ತೆಯಾಗಿದೆ. ಹೀಗಾಗಿ, ಕೇಂದ್ರ ಸರ್ಕಾರ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಲಾಗಿದ್ದು, ರೋಗವನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳುವುದಕ್ಕೆ ತಜ್ಞರ ನೇತೃತ್ವದಲ್ಲಿ ಸಭೆ ನಡೆಸಲು ಮುಂದಾಗಿದೆ ಅಂತಾ ತಿಳಿದು ಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ