ಬೆಂಗಳೂರು : ಬೆಂಗಳೂರಿಗೆ ಮತ್ತೆ ಕೊರೊನಾ ಶಾಕ್ ನೀಡಿದ್ದು, ಇದೀಗ ಕೊರೊನಾಗೆ ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬ ಸಾವನಪ್ಪಿದ್ದಾರೆ.
ಆಂಧ್ರದಿಂದ ಬಂದಿದ್ದ 60 ವರ್ಷದ ವೃದ್ಧನಿಗೆ ಕೊರೊನಾ ಸೋಂಕು ತಗುಲಿದ್ದು, ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಲೋಬಿಪಿ, ಶುಗರ್ ಸಮಸ್ಯೆ ಯಿಂದ ಬಳಲುತ್ತಿದ್ದ ವೃದ್ಧ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ. ಆ ಮೂಲಕ ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ 8ಕ್ಕೇರಿದೆ . ರಾಜ್ಯದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 34ಕ್ಕೇರಿಕೆ.