ರಾಜ್ಯದಲ್ಲಿ ಕೊರೊನಾಗೆ ಮತ್ತೊಂದು ಬಲಿ; ವಿಜಯಪುರದಲ್ಲಿ 62 ವರ್ಷದ ವೃದ್ಧೆ ಸಾವು

ಮಂಗಳವಾರ, 5 ಮೇ 2020 (09:59 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾಗೆ ಮತ್ತೊಂದು ಬಲಿಯಾಗಿದ್ದು, ವಿಜಯಪುರದಲ್ಲಿ 62 ವರ್ಷದ ವೃದ್ಧೆ ಸಾವನಪ್ಪಿದ್ದಾರೆ.


62 ವರ್ಷದ ವೃದ್ಧೆಗೆ ಪಿ-228 ಸಂಪರ್ಕದಿಂದ ಸೋಂಕು ತಗುಲಿತ್ತು. ಹಾಗೇ ಈಕೆ ಶ್ವಾಸಕೋಶ, ಉಸಿರಾಟದ ಸಮಸ್ಯೆ. ಅಸ್ತಮಾದಿಂದ ಬಳಲುತ್ತಿದ್ದು, ಇದೀಗ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ ಎಂದು ವಿಜಯಪುರ ಡಿಸಿ ವೈ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ಆ ಮೂಲಕ ವಿಜಯಪುರದಲ್ಲಿ ಕೊರೊನಾಗೆ 3ನೇ ಬಲಿಯಾಗಿದ್ದು, ರಾಜ್ಯದಲ್ಲಿ ಸಾವಿನ ಸಂಖ್ಯೆ 28ಕ್ಕೇರಿಕೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ