ಡಿಕೆಶಿ ಬಳಿಕ ಮತ್ತೊಬ್ಬ ಸಚಿವರ ಮೇಲೆ ಐಟಿ ದಾಳಿ ಭೀತಿ
ಇತ್ತ, ದಾಳಿಯನ್ನ ಮುಂದುವರೆಸಿರುವ ಐಟಿ ಅಧಿಕಾರಿಗಳು ಮೈಸೂರಿನ ಡಿ.ಕೆ. ಶಿವಕುಮಾರ್ ಅವರ ಮಾವನ ಮನೆಯಲ್ಲೂ ಪರಿಶೀಲನೆ ನಡೆಸಿದೆ. ಡಿ.ಕೆ. ಶಿವಕುಮಾರ್ ಅವರ ಮಾವ ತಿಮ್ಮಯ್ಯ ವರನ್ನ ವಿಚಾರಣೆಗೆ ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.