ಕೊರೋನಾಗೆ ಮತ್ತೊಬ್ಬ ಬಲಿ : ಸಾವಿನ ಸಂಖ್ಯೆ 14
ಕೊರೊನಾ ಮಾರಿಗೆ ರಾಜ್ಯದ ಈ ಜಿಲ್ಲೆಯಲ್ಲಿ ಮತ್ತೊಂದು ಜೀವ ಬಲಿಯಾಗಿದೆ.
ಕೆಮ್ಮು, ಉಸಿರಾಟ ತೊಂದರೆ ಹಾಗೂ ಅಧಿಕ ರಕ್ತದೊತ್ತಡ ಹಿನ್ನೆಲೆಯಲ್ಲಿ ಇವರು ಕಳೆದ ಜೂನ್ 22 ರಂದು ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ದಾಖಲಾಗಿ ಜೂನ್ 23 ಕ್ಕೆ ನಿಧನ ಹೊಂದಿದ್ದು, ಯಾವ ಮೂಲದಿಂದ ಸೋಂಕು ತಗುಲಿದೆ ಎಂಬುದರ ಪತ್ತೆ ಕಾರ್ಯ ನಡೆದಿದೆ.