ಜೆಡಿಎಸ್ ಗೆ ಮತ್ತೊಂದು ಶಾಕ್; ಜೆಡಿಎಸ್ ಗೆ ಗುಡ್ ಬೈ ಹೇಳ್ತಾರಾ ಗುಬ್ಬಿ ಶಾಸಕ

ಭಾನುವಾರ, 20 ಡಿಸೆಂಬರ್ 2020 (10:53 IST)
ಬೆಂಗಳೂರು : ಜೆಡಿಎಸ್ ಗೆ ಮತ್ತೊಂದು ಶಾಕ್. ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಶ್ರೀನಿವಾಸ್ ಜೆಡಿಎಸ್ ಗೆ ಗುಡ್ ಬೈ ಹೇಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ತುಮಕೂರು ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ಕಂಡುಬಂದಿದ್ದು, ನಿನ್ನೆ ಕಾಂಗ್ರೆಸ್ ನಾಯಕ  ಸಿದ್ದರಾಮಯ್ಯ  ಪರವಾಗಿ ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಶ್ರೀನಿವಾಸ್ ಬ್ಯಾಟಿಂಗ್ ಮಾಡಿದ್ದಾರೆ. ಹಾಗಾಗಿ ಶಾಸಕ ಶ್ರೀನಿವಾಸ್ ಕಾಂಗ್ರೆಸ್ ಸೇರಲು ಸಜ್ಜಾದ್ರಾ ಎಂಬ ಪ್ರಶ್ನೆ ಕಾಡುತ್ತಿದ್ದೆ.  ಕೆಲವೇ ಕ್ಷಣಗಳಲ್ಲಿ ಶ್ರೀನಿವಾಸ್, ರಾಜಣ್ಣ ಜಂಟಿ ಸುದ್ದಿಗೋಷ್ಟಿ ನಡೆಸಲಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ