ಶೀರೂರು ಶ್ರೀಗಳ ಸಾವಿಗೆ ಮತ್ತೊಂದು ಟ್ವಿಸ್ಟ್
ನಾಪತ್ತೆಯಾಗಿದ್ದ ಸಿಸಿಟಿವಿ ಡಿವಿಆರ್ ಇದೀಗ ಶೀರೂರು ಮೂಲಮಠ ಬಳಿಯ ಸ್ವರ್ಣಾ ನದಿಯಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಪೊಲೀಸರು ಇನ್ನೂ ಖಚಿತಪಡಿಸಿಲ್ಲ.
ನಿನ್ನೆಯಷ್ಟೇ ಶ್ರೀಗಳ ನಿಕಟವರ್ತಿಯಾಗಿದ್ದ ರಮ್ಯಾ ಶೆಟ್ಟಿಯನ್ನು ಅಳದಂಗಡಿ ಪೊಲೀಸರು ಬಂಧಿಸಿದ್ದರು. ಇದೀಗ ಶ್ರೀಗಳ ಸಾವಿನ ಸುತ್ತ ತನಿಖೆ ಚುರುಕುಗೊಳಿಸಿರುವ ಪೊಲೀಸರು ಮರಣೋತ್ತರ ಪರೀಕ್ಷಾ ವರದಿ ಮತ್ತು ಎಫ್ ಎಸ್ಎಲ್ ವರದಿಗಾಗಿ ಕಾಯುತ್ತಿದ್ದಾರೆ. ಅದಾದ ಬಳಿಕ ಸಾವಿಗೆ ನಿಖರ ಕಾರನ ತಿಳಿದುಬರಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.