ಬೆಂಗಳೂರು : ಬೆಂಗಳೂರಿನಲ್ಲಿ ಕೊರೊನಾದಿಂದ ಮತ್ತೊಬ್ಬ ವ್ಯಕ್ತಿ ಸಾವನಪ್ಪಿದ್ದು, ಆ ಮೂಲಕ ಕೊರೊನಾ ಬೆಂಗಳೂರಿನಲ್ಲಿ ಎರಡನೇ ಬಲಿ ಪಡೆದಂತಾಗಿದೆ.
65 ವರ್ಷದ ಕೊರೊನಾ ಸೋಂಕಿತ ವೃದ್ಧ ಭಾನುವಾರದಂದು ರಾಜೀವ್ ಗಾಮಧಿ ಆಸ್ಪತ್ರೆಗೆ ದಾಖಲಾಗಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಾವನಪ್ಪಿದ್ದಾರೆ. ಆ ಮೂಲಕ ಕೊರೊನಾ ಬೆಂಗಳೂರಿನಲ್ಲಿ ಎರಡನೇ ಬಲಿ ಪಡೆದಂತಾಗಿದೆ. ರಾಜ್ಯದಲ್ಲಿ ಈಗ ಕೊರೊನಾ ಸಾವಿನ ಸಂಖ್ಯೆ 8ಕ್ಕೇರಿಕೆ ಆಗಿದೆ.