ಧರ್ಮದ ಒಪ್ಪಿಗೆ ಪ್ರಕಾರ ಎರಡನೇ ಮದುವೆ ಮಾಡಿಕೊಂಡಿರುವುದಾಗಿ ಶಾಸಕ ಇಕ್ಬಾಲ್ ಅನ್ಸಾರಿ ಹೇಳಿಕೆ ನೀಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಇಸ್ಲಾಂ ಧರ್ಮದಲ್ಲಿ ಎರಡನೇ ಮದುವೆಗೆ ಅವಕಾಶವಿದೆ ಎಂದು ಎರಡನೇ ಮದುವೆಯ ಬಗ್ಗೆ ಸಮರ್ಥನೆ ನೀಡಿದ್ದಾರೆ.
ಮಾಜಿ ಶಾಸಕ ಪರಣ್ಣ ಮುನವಳ್ಳಿ ಅವರು ಎರಡನೇಯ ಮದುವೆ ಮಾಡಿಕೊಂಡ ಇಕ್ಬಾಲ್ ಅನ್ಸಾರಿ ಕುರಿತು ಟೀಕೆಯ ಬಗ್ಗೆ ಪ್ರಸ್ತಾಪಿಸಿ ನನ್ನ ಎರಡನೇ ಮದುವೆಯನ್ನು ಪ್ರಶ್ನಿಸಲು ನಿವ್ಯಾರು?, ದಾಂಪತ್ಯ ಜೀವನದ ಬಗ್ಗೆ ಮುನವಳ್ಳಿ ಅವರಿಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.