ಕರ್ನಾಟಕ ಸೇರಿ 5 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ, ಇಲ್ಲಿದೆ ಡೀಟೆಲ್ಸ್
ಪಾಟ್ನಾ ಹೈಕೋರ್ಟ್‌ನ ನ್ಯಾಯಮೂರ್ತಿ ಅಶುತೋಷ್ ಕುಮಾರ್ ಅವರನ್ನು ಗೌಹಾಟಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ.
ಪಾಟ್ನಾ ಹೈಕೋರ್ಟ್‌ನ ನ್ಯಾಯಮೂರ್ತಿ ವಿಪುಲ್ ಮನುಭಾಯ್ ಪಾಂಚೋಲಿ (ಪೋಷಕ ಎಚ್‌ಸಿ: ಗುಜರಾತ್) ಪಾಟ್ನಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ.
ಹಿಮಾಚಲ ಪ್ರದೇಶ ಹೈಕೋರ್ಟಿನ ನ್ಯಾಯಾಧೀಶರಾದ ಜಸ್ಟೀಸ್ ತರ್ಲೋಕ್ ಸಿಂಗ್ ಚೌಹಾಣ್, ಜಾರ್ಖಂಡ್ ಹೈಕೋರ್ಟಿನ ಮುಖ್ಯ ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ.