ಹೊಸ ಶ್ರೀಗಳ ನೇಮಕ ಕಾನೂನು ಪ್ರಕಾರ ನಿರ್ಧಾರ : ಬೊಮ್ಮಾಯಿ
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಠದ ಭಕ್ತರು, ಮಾಜಿ ಶಾಸಕರ ನಿಯೋಗ ನನ್ನನ್ನು ಭೇಟಿ ಮಾಡಿದ್ದಾರೆ. ಭೇಟಿ ವೇಳೆ ಆಡಳಿತ ವಿಚಾರದಲ್ಲಿ ಆಗ್ತಿರೋ ಸಮಸ್ಯೆಗಳನ್ನ ಪ್ರಸ್ತಾಪ ಮಾಡಿದ್ದಾರೆ. ಮಠದ ಸಂಪೂರ್ಣ ವಿಚಾರಗಳ ಬಗ್ಗೆ ನನಗೆ ಹೇಳಿದ್ದಾರೆ ಅಂತ ತಿಳಿಸಿದರು.