ಅನೈತಿಕ ಸಂಬಂಧದಿಂದ ಹುದ್ದೆ ಕಳೆದುಕೊಂಡ ಆರ್ಚಕ
ಈ ಕುರಿತು ಆರ್ಚಕ, ತಮ್ಮ ವಿರುದ್ಧ ಷಡ್ಯಂತ್ರ ನಡೆಸಲಾಗಿದೆ. ನ್ಯಾಯಾಲಯದಲ್ಲಿ ದಾವೆ ಹೂಡುವುದಾಗಿ ಹೇಳಿಕೊಂಡಿದ್ದಾರೆ.
ಅಂಜನಾದ್ರಿ ಬೆಟ್ಟದ ಆಂಜನೇಯ ದೇವಸ್ಥಾನ ಬಹಳ ಪ್ರಸಿದ್ಧವಾದ ದೇವಾಲಯವಾಗಿದ್ದು ದೇಶದ ವಿವಿಧ ಭಾಗಗಳಲ್ಲಿ ಭಕ್ತರು ಇದ್ದಾರೆ. ಗಣ್ಯರು ಕೂಡ ಈ ದೇವಸ್ಥಾನಕ್ಕೆ ನಡೆದುಕೊಳ್ಳುತ್ತಾರೆ.