ಹರಿಪ್ರಸಾದರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿ- ಮುತಾಲಿಕ್
ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ ಹೇಳಿಕೆ ಖಂಡನೀಯ. ರಾಮಜನ್ಮ ಭೂಮಿ ಅಯೋಧ್ಯೆಯಲ್ಲಿ ದೇವಸ್ಥಾನ ನಿರ್ಮಾಣವಾಗುತ್ತಿರುವುದು ಕಾಂಗ್ರೆಸ್‌ಗೆ ಹೊಟ್ಟೆ ಉರಿ ಹೆಚ್ಚಿಸಿದೆ. ಎಲ್ಲೊ ಇವರಿಗೆ ಮಾಹಿತಿ ಸಿಕ್ಕಿದೆ. ತಕ್ಷಣ ಅವರನ್ನು ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ ಹೇಳಿದರು ಆಗ್ರಹಿಸಿದ್ದಾರೆ.