ಅಕ್ರಮವಾಗಿ ಮದ್ಯವನ್ನು ಸಾಗಿಸುತ್ತಿದ್ದ ಮೂವರ ಬಂಧನ

ಮಂಗಳವಾರ, 26 ಮೇ 2020 (08:18 IST)
Normal 0 false false false EN-US X-NONE X-NONE

ಕೊಡಗು : ಲಾಕ್ ಡೌನ್ ನಡುವೆ ಅಕ್ರಮವಾಗಿ ಮದ್ಯವನ್ನು ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.
 


 

ಕೊಡಗು ಜಿಲ್ಲೆಯ ಸೋಮವಾರ ಪೇಟೆ ತಾಲೂಕಿನ ಗರಗಂದೂರು ಗ್ರಾಮದಲ್ಲಿ ಮೂವರು ಆರೋಪಿಗಳು ಮದ್ಯವನ್ನು ಅಕ್ರಮವಾಗಿ ಸಾಗಿಸುತ್ತಿದ್ದರು. ಮಾಹಿತಿ ತಿಳಿದ ಸುಂಟಿಕೊಪ್ಪ ಪೊಲೀಸ್ ಠಾಣಾ ಪೊಲೀಸರು ಮದ್ಯದ ವಾಹನದ ಮೇಲೆ ದಾಳಿ ನಡೆಸಿ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.  

 

ಕೆ.ಲವ, ಫ್ರಾನ್ಸಿಸ್, ಸುರೇಶ್ ಬಂಧನಕ್ಕೊಳಗಾದ ಆರೋಪಿಗಳಾಗಿದ್ದು,  ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ