ಶಾಸಕ ಅರವಿಂದ ಲಿಂಬಾವಳಿ ದರ್ಪ

ಶನಿವಾರ, 3 ಸೆಪ್ಟಂಬರ್ 2022 (17:31 IST)
ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವರು ಮಳೆಹಾನಿ ಪ್ರದೇಶಗಳ ವೀಕ್ಷಣೆಗ ತೆರಳಿದ್ದ ಸಂದರ್ಭದಲ್ಲಿ ಸಮಸ್ಯೆಯನ್ನು ಹೇಳಿಕೊಳ್ಳಲು ಬಂದ ಮಹಿಳೆಯ ಮೇಲೆ ಬಾಯಿಗೆ ಬಂದಂತೆ ಏಕವಚನದಲ್ಲಿ ನಿಂದಿಸಿ, 
ಲಿಂಬಾವಳಿಯ ಈ ನಡೆಗೆ ಸಾಕಷ್ಟು ಜನರು ಆಕ್ರೋಶವನ್ನು ಹೊರಹಾಕಿದ್ದಾರೆ.
 
ಶಾಸಕ ಅರವಿಂದ ಲಿಂಬಾವಳಿ ಅವರು ಮಳೆಹಾನಿ ಪ್ರದೇಶವಾದ ವರ್ತೂರು ಕೆರೆ ಕೋಡಿ ವೀಕ್ಷಣೆಗೆ ಆಗಮಿಸಿದರು. ಇದೇ ಸಮಯದಲ್ಲಿ ಮನವಿಯೊಂದಿಗೆ ಸಮಸ್ಯೆ ಹೇಳಲು ಬಂದ ಮಹಿಳೆಗೆ, ನಿನಗೆ ಮಾನ ಮರ್ಯಾದೆ ಇದ್ಯಾ? ನಿನಗೆ ನಾಚಿಕೆ ಆಗಲ್ವಾ ಎಂದು ಗದರಿದ್ನಂದಾರೆ. ನಂತರ ಮಹಿಳೆಯನ್ನು ಠಾಣೆಗೆ ಕರೆದುಕೊಂಡು ಹೋಗಿ ಕೂರಿಸಿ ಎಂದು ಶಾಸಕರು ಕಿಡಿಕಾರಿದ್ದಾರೆ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ