ಸರ್ವೇಗಳು ಹೇಳ್ತಿರೋವಂತೆ ನಮಗೇ ಬಹುಮತ ಖಚಿತ : ಸಿದ್ದರಾಮಯ್ಯ

ಗುರುವಾರ, 11 ಮೇ 2023 (10:27 IST)
ಮೈಸೂರು : ನಮಗೆ ಬಹುಮತ ಬರೋದು ಖಚಿತವಾಗಿದೆ. ಬಹುತೇಕ ಎಲ್ಲಾ ಚುನಾವಣೋತ್ತರ ಸರ್ವೆಗಳೂ ಅದನ್ನೇ ಹೇಳ್ತಿದೆ. ನಾನು ಜನರ ನಾಡಿಮಿಡಿತ ಅರ್ಥಮಾಡಿಕೊಂಡಿರೋದು ಸರಿಯಿದೆ.
 
ನಾನೇನು ಫಲಿತಾಂಶದ ನಿರೀಕ್ಷೆ ಮಾಡಿದ್ದೆನೋ ಅದೇ ಫಲಿತಾಂಶ ಬರಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ