ಇಂದಿರಾಗೆ ಕಪ್ಪು ಬಾವುಟ ಪ್ರದರ್ಶಿಸಿದ್ದ ಸಿದ್ದರಾಮಯ್ಯರನ್ನು ಉಚ್ಛಾಟಿಸುವ ಧಮ್ ಇದ್ಯಾ: ಡಿಕೆಶಿಗೆ ಅಶೋಕ್ ಸವಾಲು
ರಾಜ್ಯದಲ್ಲಿ ಬಿಜೆಪಿಗೆ ಒಂದೇ ಒಂದು ಸಭೆ ಮಾಡಲೂ ಬಿಡುವುದಿಲ್ಲ ಎಂದು ಧಮ್ಕಿ ಹಾಕಿದ್ದೀರಲ್ಲ, ನಿಮಗೆ ನಿಜವಾಗಿಯೂ ತಾಕತ್ತಿದ್ದರೆ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಅವರಿಗೆ ಕಪ್ಪು ಬಾವುಟ ತೋರಿಸಿದ್ದ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ ಪಕ್ಷದಿಂದ ಉಚ್ಛಾಟನೆ ಮಾಡಿ ನೋಡೋಣ ಎಂದು ಹೇಳಿದ್ದಾರೆ.