ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಎಎಸ್‌ಐ
ಈ ಸಂಬಂಧ ಮಣಿಕಂಠ ಆಚಾರ್ಯ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಲೋಕಾಯುಕ್ತ ಪೊಲೀಸ್ ಇನ್‌ಸ್ಪೆಕ್ಟರ್ ಸಿ.ಮಧುಸೂದನ್, ಪ್ರಭು ಬಸೂರಿನ ಹಾಗೂ ಪಿ.ಸರಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.