ಹಲ್ಲೆ ಪ್ರಕರಣ: ಸಚಿವ ಕೆಎಚ್ ಮುನಿಯಪ್ಪಗೆ ಬಿಗ್ ರಿಲೀಫ್
ಬಳಿಕ ಲಕ್ಷ್ಮೀ ನಾರಾಯಣ್ ಮತ್ತು ಮುನಿಯಪ್ಪ ಇಬ್ಬರೂ ನ್ಯಾಯಾಲಯಕ್ಕೆ ಹಾಜರಾದರು. ಅಲ್ಲದೇ ಇಬ್ಬರು ನ್ಯಾಯಾಧೀಶರ ಮುಂದೆ ಹಾಜರಾದರು. ಗೈರಾಗಿದ್ದಕ್ಕೆ ಇತ್ತ ಜಡ್ಜ್ ಸಂತೋಷ್ ಗಜಾನನ ಭಟ್ ಗರಂ ಆಗಿದ್ದರು. ಖುದ್ದು ಹಾಜರಾಗದಿದ್ದರೆ ಅರೆಸ್ಟ್ ವಾರೆಂಟ್ ಹೊರಡಿಸುವುದಾಗಿ ಎಚ್ಚರಿಗೆ ಬೆನ್ನಲ್ಲೇ ಕೋರ್ಟ್ಗೆ ಸಚಿವ ಮುನಿಯಪ್ಪ ಓಡೋಡಿ ಬಂದಿದ್ದು, ಇದೀಗ ಜಾಮೀನು ಮಂಜೂರು ಮಾಡಲಾಗಿದೆ.