ದೇವನಹಳ್ಳಿಯ ಕುರುಬುರ ಕುಂಟೆ ಗ್ರಾಮದಲ್ಲಿ ನರೇಗಾ ಯೋಜನೆಯ ರಸ್ತೆ ಚರಂಡಿ ಕಾಮಗಾರಿಗೆ ಹೆಚ್ಚಿನ ಹಣ ಮಂಜೂರಾಗಿದ್ದಲ್ಲದೇ ಕಳಪೆ ಕಾಮಗಾರಿ ನಿರ್ವಹಿಸಿರುವ ಕುರಿತು ಸ್ಥಳೀಯ ಕಾಂಗ್ರೆಸ್ ಮುಖಂಡ ತಾಯಪ್ಪ ಎಂಬವರು ಪ್ರಶ್ನಿಸಿದ್ದಕ್ಕೆ ಅವರ ಮೇಲೆ ನರಸಿಂಹ ಮೂರ್ತಿ ಬೆಂಬಲಿಗರು ಹಲ್ಲೆ ನಡೆಸಿದರೆಂದು ಆರೋಪಿಸಲಾಗಿದೆ.ಈ ಕುರಿತು ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.