ಕಳ್ಳನಿಗೆ ಪಿಳ್ಳೆ ನೆವ ಸರ್ಕಾರದ ವಿರುದ್ಧ ಅಶ್ವತ್ಥ ನಾರಾಯಣ ಕಿಡಿ
ಕಾಂಗ್ರೆಸ್ ಪಕ್ಷ DK ಶಿ ವಿಚಾರದಲ್ಲಿ ಕಳ್ಳನಿಗೊಂದು ಪಿಳ್ಳೆ ನೆವ ಎನ್ನುವಂತೆ ವರ್ತಿಸುತ್ತಿದೆ. ಈ ವಿಚಾರದಲ್ಲಿ ತಪ್ಪು ಆಗಿದ್ದರೆ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಬೇಕಿತ್ತು.
ಆಗ ಏಕೆ ನ್ಯಾಯಾಲಯಕ್ಕೆ ಹೋಗಿಲ್ಲ? ನಾವು ಅಧಿಕಾರದಲ್ಲಿದ್ದಾಗ ಎಲ್ಲವೂ ಕಾನೂನು ಪ್ರಕಾರವಾಗಿ ಕೆಲಸ ಮಾಡಿದ್ದೇವೆ. ಹಾಗಾಗಿ ಈ ವಿಚಾರವನ್ನು ಸಿಬಿಐ ತನಿಖೆಯೇ ಮುಂದುವರಿಯುತ್ತದೆ.ಅಂತಾ ಕಲ್ಬುರ್ಗಿಯಲ್ಲಿ ಮಾಜಿ ಡಿಸಿಎಂ ಡಾ.ಅಶ್ವತ್ಥ ನಾರಾಯಣ ಕಿಡಿಕಾರಿದ್ದಾರೆ.