ಮಹಿಳೆಯನ್ನು ಹುರಿದು ಮುಕ್ಕಿದ ಆಟೋ ಚಾಲಕ

ಸೋಮವಾರ, 5 ಏಪ್ರಿಲ್ 2021 (09:34 IST)
ಮುಂಬೈ : 45 ವರ್ಷದ ಬುಡಕಟ್ಟು ಜನಾಂಗದ ಮಹಿಳೆಯ ಮೇಲೆ  ಅತ್ಯಾಚಾರ ಮತ್ತು ಕೊಲೆ ಮಾಡಿದ ಆರೋಪದ ಮೇಲೆ ಆಟೋರಿಕ್ಷ ಚಾಲಕನನ್ನು ಪೊಲೀಸರು ಬಂಧಿಸಿದ ಘಟನೆ ಮಹಾರಾಷ್ಟ್ರದಲ್ಲಿ ವರದಿಯಾಗಿದೆ.

ಮಹಿಳೆ ಆರೋಪಿ ಚಾಲಕನ ಆಟೋವನ್ನು ಹತ್ತಿದಾಗ ಆತ ಸೇತುವೆಯ ಕೆಳಗೆ ಕರೆದುಕೊಂಡು ಹೋಗಿ ಅವಳ ಮೇಲೆ ಹಲ್ಲೆ ನಡೆಸಿ ಮಾನಭಂಗ ಎಸಗಿ ಬಳಿಕ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.

ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿ ಆರೋಪಿ ಆಟೋ ಚಾಲಕನನ್ನು ಬಂಧಿಸಿದ್ದಾರೆ. ಆಟೋ ಚಾಲಕನ ದುಷ್ಕೃತ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ