ಇಂದು 65 ನೇ ಕನ್ನಡ ರಾಜೋತ್ಸವದ ಹಿನ್ನಲೆ; ಸಿಎಂ ಬಿಎಸ್ ವೈಯಿಂದ ಪುಷ್ಪ ನಮನ
ಭಾನುವಾರ, 1 ನವೆಂಬರ್ 2020 (10:32 IST)
ಬೆಂಗಳೂರು : ಇಂದು 65 ನೇ ಕನ್ನಡ ರಾಜೋತ್ಸವ ಸಂಭ್ರಮದ ಹಿನ್ನಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಧ್ವಜಾರೋಹಣ ಕಾರ್ಯಕ್ರಮ ನೇರವೇರಿಸಿದ್ದಾರೆ.
ಇಂದಿ ಸಿಎಂ ಬಿಎಸ್ ಯಡಿಯೂರಪ್ಪ ಭುವನೇಶ್ವರಿ ಭಾವಚಿತ್ರಕ್ಕೆ ಸಿಎಂ ಪುಷ್ಪನಮನ ಸಲ್ಲಿಸಿದ್ದಾರೆ. ಕಂಠೀರವ ಸ್ಟೇಡಿಯಂನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕೊರೊನಾ ಹಿನ್ನಲೆಯಲ್ಲಿ ಈ ಬಾರಿ ಸರಳವಾಗಿ ರಾಜೋತ್ಸವ ಆಚರಣೆ ಮಾಡಲಾಗುವುದು ಎನ್ನಲಾಗಿದೆ. ಧ್ವಜಾರೋಹಣದಲ್ಲಿ 100 ಜನರಿಗೆ ಮಾತ್ರ ಅವಕಾಶ ನೀಡಲಾಗುವುದು. ಕಡ್ಡಾಯವಾಗಿ ಕೋವಿಡ್ ನಿಯಮ ಪಾಲನೆ ಮಾಡಲಾಗುವುದು ಎನ್ನಲಾಗಿದೆ.