ಡಿಕೆ ಶಿವಕುಮಾರ್‌ಗೆ ಮುಖ್ಯಮಂತ್ರಿಗಾದಿ ಕುರಿತು ಸಿದ್ದು ಆಪ್ತ ಭೈರತಿ ಸುರೇಶ್ ಸ್ಫೋಟಕ ಹೇಳಿಕೆ
ಪಕ್ಷದ ಕಟ್ಟಾಳುಗಳಾಗಿರುವ ನಾವೆಲ್ಲ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಹೈಕಮಾಂಡ್ ಹೇಳಿದಂತೆ ಕೇಳುವವರು. ಹೀಗಾಗಿ, ಮತ್ತೊಬ್ಬರ ಮಾತಿಗೆ ಕಿವಿಗೊಡುವುದಿಲ್ಲ. ಸಚಿವ ಸಂಪುಟ ವಿಸ್ತರಣೆ ವಿಚಾರವನ್ನು ಹೈಕಮಾಂಡ್ ತೀರ್ಮಾನಿಸಲಿದೆ ಎಂದರು.